Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಜಿರೆ: ಪುರಾತನ ಶಿವಲಿಂಗ ಪತ್ತೆ
    ಇತ್ತೀಚಿನ ಸುದ್ದಿ

    ಉಜಿರೆ: ಪುರಾತನ ಶಿವಲಿಂಗ ಪತ್ತೆ

    December 17, 2022
    Share

    ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ.

    ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.