Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಭಾರೀ ಮಳೆ, ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಭಾರೀ ಮಳೆ, ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

    July 30, 2022
    Share

    ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

    ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಮಂಗಳೂರು ಉಪ ವಿಭಾಗದಾದ್ಯಂತ (ಮಂಗಳೂರು ನಗರ ಪಾಲಿಕೆ, ಮುಲ್ಕಿ, ಮೂಡಬಿದಿರೆ, ಉಳ್ಳಾಲ ಮತ್ತು ಬಂಟ್ವಾಳ ತಾಲೂಕು) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಇನ್ನು ಪುತ್ತೂರು ಉಪವಿಭಾಗದ ಇತರ ಸ್ಥಳಗಳಲ್ಲಿ, ಸ್ಥಳೀಯ ಪರಿಸ್ಥಿತಿಯನ್ನು ನಿರ್ಣಯಿಸಿ ತಹಶೀಲ್ದಾರರು ಮತ್ತು ಬಿಇಒಗಳು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.