Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

    November 6, 2022
    Share

    ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    Post Views: 202

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.