Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಾರೆ: ಪ್ರವೀಣ್ ನೆಟ್ಟಾರು‌ ಕೊಲೆ ಪ್ರಕರಣ, ಮತ್ತೋರ್ವನ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ಳಾರೆ: ಪ್ರವೀಣ್ ನೆಟ್ಟಾರು‌ ಕೊಲೆ ಪ್ರಕರಣ, ಮತ್ತೋರ್ವನ ಬಂಧನ

    November 13, 2022
    Share

    ಬೆಳ್ಳಾರೆ:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನಿಗೆ ರಾಷ್ಟ್ರೀಯ ತನಿಖಾದಳ ಬಂಧಿಸಿದೆ.

    ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ(34)ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿ ಬಂಧನವಾಗಿದೆ.

    ಪ್ರವೀಣ್ ಕೊಲೆಗೆ ಸಂಬಂಧಿಸಿ ಇತ್ತೀಚೆಗೆ ಪೊಲೀಸರು ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ನಗದು ಬಹುಮಾನ‌ ನೀಡುವುದಾಗಿ ಘೋಷಣೆ ಮಾಡಿದೆ. ಇಬ್ಬರ ಆರೋಪಿ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಗಳ ಬಗ್ಗೆ ಮಾಹಿತಿ ತಿಳಿಸಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

    ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ 5 ಲಕ್ಷ ರೂ.ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ 2 ಲಕ್ಷ ಬಹುಮಾನ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿತ್ತು.‌ಇದರ ಬೆನ್ನಲ್ಲೇ ಮತ್ತೆ ಮೂವರ ಬಂಧನವಾಗಿತ್ತು.

    Post Views: 162

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.