Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!
    ಇತ್ತೀಚಿನ ಸುದ್ದಿ

    BREAKING NEWS : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಫೋಟ ಪ್ರಕರಣ : ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ!

    November 20, 2022
    Share

    ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದರು ಎಂದು ಹೇಳಲಾಗುತ್ತಿದೆ.

    ಪಂಪ್‌ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಶನಿವಾರ ಸಂಜೆ ನಾಗುರಿ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ವಸ್ತುವೊಂದು ಸ್ಪೋಟಗೊಂಡು ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಸದ್ಯ ಸ್ಪೋಟಕ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು, ಬೋಲ್ಟ್ ಪತ್ತೆ ಹಚ್ಚಿದ್ದಾರೆ.

    ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು, ವಸ್ತುಗಳನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ತಂಡಕ್ಕೆ ಕಳುಹಿಸಲಾಗಿದೆ.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.