Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ರಚನೆ
    ಇತ್ತೀಚಿನ ಸುದ್ದಿ

    ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ರಚನೆ

    June 15, 2023
    Share

    ಮಂಗಳೂರು: ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಗೆ ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿ, ಸಿಸಿಬಿ ನೇತೃತ್ವದಲ್ಲಿ ವಿಂಗ್ ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ.

    ಈ ಕುರಿತು ಮಾಹಿತಿ ನೀಡಿರುವ ಅವರು, ವಿಂಗ್ ಅನ್ನು ಸಿಎಸ್ಬಿ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದ್ದು, ಈ ತಂಡದಿಂದ ನಗರದಲ್ಲಿ ಆಗುವ ಕೋಮು ಪ್ರೇರಣೆ ಮೇಲೆ ನಿಗ ಇಡಲಿದ್ದು, ಯಾವುದೇ ರೀತಿಯ ದ್ವೇಷ ಭಾಷಣ ಇತರ ಕೋಮು ಸೂಕ್ಷ್ಮ ವಿಚಾರದ ಬಗ್ಗೆ ಗಮನ ಹರಿಸಲಿದೆ ಎಂದರು.ಇನ್ನು ಕೋಮು ಸೂಕ್ಷ್ಮ ಕೊಲೆ, ದನ ಕಳವು, ನೈತಿಕ ಪೊಲೀಸ್ ಗಿರಿ ಮೇಲೆ ನಿಗಾ ವಹಿಸಲಾಗಿದ್ದು, ಯಾವುದೇ ವಿಚಾರದ ಬಗ್ಗೆ ಎಸಿಪಿ ಸಿಸಿಬಿ ಕಮಿಷನರ್ ಗೆ ಮಾಹಿತಿ ನೀಡಲಿದ್ದಾರೆ. ಈ ವಿಂಗ್ ನಲ್ಲಿ ಕೋಮು ಸೂಕ್ಷ್ಮ ವಿಚಾರದ ಆರೋಪಿಗಳ ಮೇಲೆ ನಿಗಾ ಇಡಲಾಗುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ನಡೆದ ಕೋಮು ಸೂಕ್ಷ್ಮ ಪ್ರಕರಣದ ಮೇಲೆ ಇಲಾಖೆಯಿಂದ ನಿಗಾ ಇಡಲಾಗುತ್ತಾದೆ ಎಂದಿದ್ದಾರೆ.ಕಳೆದ ಎರಡು ದಿನಗಳಿಂದ ಈ ವಿಂಗ್ ಕಾರ್ಯಾಚರಣೆ ಮಾಡುತ್ತಿದ್ದು, ತಂಡದಲ್ಲಿ ಐದರಿಂದ ಆರು ಪೊಲೀಸ್ ಸಿಬ್ಬಂದಿಗಳ ನೇಮಕ ಮಾಡಲಾಗಿದೆ. ಈ ವಿಂಗ್ ಸಿಬ್ಬಂದಿಗಳು ಪ್ರತ್ಯೇಕ ಈ ಪ್ರಕರಣದ ಮೇಲೆಯೇ ನಿಗ ಇಡಲಾಗಿದೆ ಎಂದು ತಿಳಿಸಿದ್ದಾರೆ.

    Post Views: 211

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.