Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದೇಶವಿರೋಧಿ ಗೋಡೆಬರಹ..! ವಿದ್ಯಾರ್ಥಿನಿಗಾಗಿ ಹುಡುಕಾಟ
    ಇತ್ತೀಚಿನ ಸುದ್ದಿ

    ಉಡುಪಿ: ದೇಶವಿರೋಧಿ ಗೋಡೆಬರಹ..! ವಿದ್ಯಾರ್ಥಿನಿಗಾಗಿ ಹುಡುಕಾಟ

    May 10, 2025
    Share

    ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ʼಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್ʼ ಎಂದು ಗೋಡೆಯ ಮೇಲೆ ಬರೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. “Hindustan nahi muslim sthan bola Muslim zindabad Hindu fuck off” ಎಂದು ವಿದ್ಯಾರ್ಥಿ ಬರೆದಿರುವ ಬರಹ ಈಗ ಎಲ್ಲರ ಕೋಪಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ (Anti-national slogan) ಬರಹ ಬರೆದ ವಿದ್ಯಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

    ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.

    ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ

    Post Views: 186

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.