Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಶಾಸಕ ಅಶೋಕ್ ರೈ ಸೇರಿ 17 ಜನರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಶಾಸಕ ಅಶೋಕ್ ರೈ ಸೇರಿ 17 ಜನರ ವಿರುದ್ಧ ಪ್ರಕರಣ ದಾಖಲು

    December 21, 2025
    Share

    ವಿಟ್ಲ : ಕೇಪು ಗ್ರಾಮದಲ್ಲಿ ಅನುಮತಿ ರಹಿತ ಕೋಳಿ ಅಂಕ ನಡೆದಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

    ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಸಾಂಪ್ರದಾಯಿಕ ಕೋಳಿ ಅಂಕವು ಮುರಳಿಧರ ರೈ ಎಂಬವರ ಗದ್ದೆಯಲ್ಲಿ ನಡೆಯುತ್ತಿತ್ತು. ಅನುಮತಿ ರಹಿತ ಕೋಳಿ ಅಂಕ ನಡೆಸುತ್ತಿದ್ದಾರೆಂದು ಆರೋಪಿಸಿ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು.

    ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಶಾಸಕ ಅಶೋಕ ಕುಮಾರ್ ರೈ ಕೋಳಿ ಅಂಕ ನಡೆಸುವಂತೆ ತಿಳಿಸಿದ್ದರು. ಹಾಗಾಗಿ ಪೊಲೀಸರ ಎಚ್ಚರಿಕೆಯ ನಡುವೆಯೂ ಕೋಳಿ ಅಂಕ ನಡೆದಿತ್ತು.  ಪೊಲೀಸರ ಆರೋಪದ ಪ್ರಕಾರ, ಶಾಸಕ ಅಶೋಕ್ ಕುಮಾರ್ ರೈ ಅಕ್ರಮಕ್ಕೆ ದುಷ್ಪ್ರೇರಣೆ ನೀಡಿದ್ದಾರೆ ಎನ್ನಲಾಗಿದೆ.

    ಸಂಜೆ 5ಗಂಟೆ ವೇಳೆಗೆ ಪೊಲೀಸರು ಸ್ಥಳದಲ್ಲಿದ್ದ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.  ಅಲ್ಲದೇ ಅಂಕಕ್ಕೆ ತಂದಿದ್ದ 22 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.   ಭಾರತೀಯ ನ್ಯಾಯ ಸಂಹಿತೆ ಅಡಿ ಶಾಸಕ ಅಶೋಕ್ ಕುಮಾರ್ ರೈ,  ಯಾವುದೇ ಪರವಾನಿಗೆ ಇಲ್ಲದೇ ಕೋಳಿ ಅಂಕಕ್ಕೆ ಜಾಗ ನೀಡಿದ ಮುರಳಿಧರ ರೈ ಸೇರಿದಂತೆ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 245

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.