Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಸರ್ಕಾರದಿಂದ ಕರ್ನಾಟಕದ DG ಹಾಗೂ IGPಯಾಗಿ ಡಾ.ಅಲೋಕ್ ಕುಮಾರ್ ನೇಮಿಸಿ ಅಧಿಕೃತ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯ ಸರ್ಕಾರದಿಂದ ಕರ್ನಾಟಕದ DG ಹಾಗೂ IGPಯಾಗಿ ಡಾ.ಅಲೋಕ್ ಕುಮಾರ್ ನೇಮಿಸಿ ಅಧಿಕೃತ ಆದೇಶ

    August 5, 2023
    Share

    ಬೆಂಗಳೂರು: ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತ್ರ, ಅವರ ತೆರವಾದ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ( Dr Alok Mohan IPS ) ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ.

    ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್‌ಎಫ್) ಮಹಾನಿರ್ದೇಶಕರು, ಕರ್ನಾಟಕ ರಾಜ್ಯದ ನಾಗರಿಕ ರಕ್ಷಣಾ ನಿರ್ದೇಶಕರನ್ನಾಗಿ ಈಗಾಗಲೇ ನೇಮಿಸಲಾಗಿತ್ತು ಎಂದಿದೆ.

    ಈಗ ಮಹಾನಿರ್ದೇಶಕರಾಗಿ ಮತ್ತು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಪಡೆಯ ಮುಖ್ಯಸ್ಥ) ಆಗಿ ನೇಮಿಸಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್ ನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ ಮುಂದಿನ ಆದೇಶದವರೆಗೆ 25,000 / – (ಸ್ಥಿರ) ನಿಗದಿಪಡಿಸಲಾಗಿದೆ ಎಂದು ಹೇಳಿದೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.