Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ-ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ-ಇಬ್ಬರ ಬಂಧನ

    January 14, 2023
    Share

    ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್‌ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95 ಸಾವಿರ ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಉಳ್ಳಾಲದ ಆಝಾದ್‌ನಗರ 1ನೇ ಕ್ರಾಸ್‌ನ ಮೊಹಮ್ಮದ್ ಖಾಲಿದ್ (39), ಹಾಗೂ ಮಂಜೇಶ್ವರದ ಲಿಖಿತ್ (21) ಬಂಧಿತರು. ಇಬ್ಬರೂ ಡಿಯೊ ಸ್ಕೋಟರ್‌ನಲ್ಲಿ ತಲಪಾಡಿಯಿಂದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ್ ಕಡೆಗೆ ಎಂಡಿಎಂಎ ಹೊಂದಿರುವ ಪಾಕೆಟ್ ಸಮೇತ ಹೋಗುತ್ತಿದ್ದ ಸಮಯದಲ್ಲಿ ಉಳ್ಳಾಲ ಪೊಲೀಸರು ಸ್ಕೂಟರ್‌ನ್ನು ಅಡ್ಡಗಟ್ಟಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.20 ಸಾವಿರ ರೂ. ಮೌಲ್ಯದ 10 ಗ್ರಾಂ ಎಂಡಿಎಂಎ, 50 ಸಾವಿರ ರೂ. ಬೆಲೆ ಬಾಳುವ ಸ್ಕೂಟರ್ ಹಾಗೂ 25 ಸಾವಿರ ರೂ. ಬೆಲೆ ಬಾಳುವ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಗಾಂಜಾ ಮಾರಾಟದ ಪ್ರಕರಣಗಳಿವೆ.ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ರೇವಣ್ಣ ಸಿದ್ದಪ್ಪ, ಪ್ರದೀಪ್ ಟಿ.ಆರ್., ಶಿವಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಶೋಕ, ಅಕ್ಬರ್, ಸಾಗರ, ವಾಸುದೇವ, ಸತೀಶ್, ಚಿದಾನಂದ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

    Post Views: 206

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.