Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಾಡಬೆಟ್ಟುವಿನಲ್ಲಿನ ಮನೆ ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ: ಕಾಡಬೆಟ್ಟುವಿನಲ್ಲಿನ ಮನೆ ಕಳ್ಳತನ ಪ್ರಕರಣ; ಆರೋಪಿ ಅರೆಸ್ಟ್

    August 26, 2024
    Share

    ಉಡುಪಿ: ಇತ್ತೀಚೆಗೆ ಕಾಡಬೆಟ್ಟುವಿನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
    ಮಂಗಳೂರಿನ ಆರೀಫ್ ಮುನ್ನಾ ಮೊಹಮ್ಮದ್ ಆರೀಫ್ ಬಂಧಿತ ಆರೋಪಿ.ಕಾಡಬೆಟ್ಟು ರಾಮಣ್ಣ ಶೆಟ್ಟಿ ಕಾಲನಿಯ ಜೀವನ ನಗರ ಎಂಬಲ್ಲಿ ಟಿ. ಪ್ರಶಾಂತ್ ಪೈ ಅವರ ನಿವಾಸದಲ್ಲಿ ಇತ್ತೀಚೆಗೆ ಆರೋಪಿ ಕಳವು ಮಾಡಿದ್ದ. ಆರೋಪಿಯು ಮನೆಯ ಮುಖ್ಯ ಬಾಗಿಲನ್ನು ಯಾವುದೋ ಸಾಧನ ಬಳಸಿ ಮುರಿದು ಒಳಗೆ ಪ್ರವೇಶಿಸಿದ್ದ. ಬಳಿಕ ದೇವರ ಫೋಟೋ ಮೇಲಿದ್ದ ಸುಮಾರು ತಲಾ ಒಂದು ಗ್ರಾಂ ತೂಕವಿರುವ 7 ಚಿನ್ನದ ಲಕ್ಷ್ಮೀ ಪದಕವಿರುವ ಮಾಲೆಯನ್ನು ಕಳವು ಮಾಡಿದ್ದು, ಆತ ಕಳ್ಳತನ ಮಾಡಿದ್ದ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 35,000 ರೂ. ಆಗಿತ್ತು.ಪೊಲೀಸರ ವಿಶೇಷ ತಂಡವು ಆ. 24ರಂದು ಆರೋಪಿಯನ್ನು ಉಡುಪಿಯ ಕೃಷ್ಣ ಮಠದ ರಾಜಾಂಗಣದ ಬಳಿ ಬೈಕ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯು ಉಡುಪಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು 35,964ರೂ. ಮೌಲ್ಯದ 5.400 ಗ್ರಾಂ ಚಿನ್ನಾಭರಣ ಹಾಗೂ ಕಳವು ಮಾಡಲು ಬಳಸಿದ ಹೀರೋ ಹೊಂಡಾ ಸ್ಪೆಂಡರ್ ಪ್ಲಸ್ ಬೈಕ್ ಮತ್ತು ಕಬ್ಬಿಣದ ರಾಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇನ್ನು ಆರೋಪಿಯ ವಿರುದ್ಧ ಈಗಾಗಲೇ ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚಾ ಪ್ರಕರಣಗಳು ದಾಖಲಾಗಿರುತ್ತದೆ.

    Post Views: 202

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.