Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ – ಹೋಟೆಲ್ ಮಾಲಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ದೈಹಿಕ ಹಿಂಸೆ – ಹೋಟೆಲ್ ಮಾಲಕ ಅರೆಸ್ಟ್

    February 21, 2024
    Share

    ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೋಲೀಸ್ ಠಾಣೆಗೆ ಫೆ.18 ರಂದು ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್. ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.