Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ವ್ಯಕ್ತಿ ಅರೆಸ್ಟ್
    ರಾಷ್ಟ್ರೀಯ ಸುದ್ದಿ

    ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ವ್ಯಕ್ತಿ ಅರೆಸ್ಟ್

    January 20, 2023
    Man on the chair in Handcuffs. Rear view and Closeup ,Men criminal in handcuffs arrested for crimes. With hands in back,boy prison shackle in the jail violence concept.
    Share

    ಗಜಯಾಬಾದ್: ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

    ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬ್ಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಸಾಹಿಬಾಬಾದ್ ವೃತ್ತದ ಸಹಾಯಕ ಪೊಲೀಸ್ ಆಯುಕ್ತ ಪೂನಂ ಮಿಶ್ರಾ ಹೇಳಿದ್ದಾರೆ.

    ಭಾರತೀಯ ದಂಡ ಸಂಹಿತೆಯ 269 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ.

    Post Views: 202

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.