Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗರ್ಭಧರಿಸಿದ ಬಾಲಕಿ; ಪೊಲೀಸ್ ಅಧಿಕಾರಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಗರ್ಭಧರಿಸಿದ ಬಾಲಕಿ; ಪೊಲೀಸ್ ಅಧಿಕಾರಿ ಅರೆಸ್ಟ್

    June 24, 2023
    Share

    ಕೊಚ್ಚಿ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್​ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್​ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ.

    ಬಂಧಿತರನ್ನು ಮರಯೂರ್​ ಠಾಣಾ​ ಸಿಪಿಒ ದಿಲೀಪ್​ (43) ಎಂದು ಗುರುತಿಸಲಾಗಿದೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ ಬಂದಿದೆ. ಆಕೆಯನ್ನು ವಿಚಾರಿಸಿದಾಗ ತನ್ನ ದೂರದ ಸಂಬಂಧಿಯೇ ಆಗಿರುವ ಆರೋಪಿ ದಿಲೀಪ್ ನ ಕಾಮಕಾಂಡವನ್ನು ಬಿಚ್ಚಿಟ್ಟಿದ್ದು, ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

    Post Views: 231

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.