Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು;ಸಾರ್ವಜನಿಕ ನೆಮ್ಮದಿಗೆ ಭಂಗ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು;ಸಾರ್ವಜನಿಕ ನೆಮ್ಮದಿಗೆ ಭಂಗ- ಇಬ್ಬರ ಬಂಧನ

    August 22, 2023
    Share

    ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಜಗಳವಾಡುತ್ತಿದ್ದ ಇಬ್ಬರನ್ನು ಬಜ್ಪೆ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

    ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಕೈಕಂಬ ಬಸ್ ನಿಲ್ದಾಣದ ಸಮೀಪ ಘಟನೆ ನಡೆದಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ನಿವಾಸಿ ಶಿವಪ್ರಸಾದ್ (39) ಮತ್ತು ಶಕ್ತಿನಗರ ಕಾರ್ಮಿಕ ಕಾಲನಿ‌ ನಿವಾಸಿ ಷಡ್ರಕ್ ಇಮ್ಯಾನುವಲ್ ಯಾನೆ ಮನು (39) ಎಂದು ತಿಳಿದು ಬಂದಿದೆ.

    ಆರೋಪಿಗಳು ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ವೈಯಕ್ತಿಕ ವಿಚಾರವಾಗಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿ ಸುತ್ತಾ ಹೊಡೆದಾಡಿಕೊಂಡಿದ್ದಾರೆ.ಈ ಬಗ್ಗೆ ಸ್ಥಳೀಯರು ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ತೆರಳಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Post Views: 241

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.