Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಜ್ಪೆ: ಮನೆಗೆ ನುಗ್ಗಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಬಜ್ಪೆ: ಮನೆಗೆ ನುಗ್ಗಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    April 6, 2024
    Share

    ಬಜ್ಪೆ: ಇಲ್ಲಿನ ಬಡಗ ಎಡಪದವು ತಿಪ್ಪಬೆಟ್ಟುವ ಯುವರಾಜ್ ಆಚಾರ್ಯ ಎಂಬವರ ಮನೆಯ ಬೀಗ ಮುರಿದು ಗೃಹೋಪಯೋಗಿ ವಸ್ತುಗಳನ್ನು ಕಳವುಗೈದಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಬಡಗ ಎಡಪದವು ಗ್ರಾಮದ ನಿವಾಸಿ ರವಿ ಶೆಟ್ಟಿ (55), ಮೂಡುಬಿದಿರೆ ತೋಡಾರು ಗ್ರಾಮದ ನಿವಾಸಿ ಶಿವಪ್ರಸಾದ್ ಶೆಟ್ಟಿ (29) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಬಂಧಿತರಿಂದ ಗೃಹಪಯೋಗಿ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇದರ ಒಟ್ಟು ಮೌಲ್ಯ 1.40 ಲಕ್ಷ ರೂ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

    ಆರೋಪಿಗಳ ಪತ್ತೆ ಕಾರ್ಯದಲ್ಲಿ ಬಜ್ಪೆ ಪೊಲೀಸ್ ಠಾಣಾ ನಿರೀಕ್ಷಕರಾದ ನಂದೀಶ್ವರ ಬಿ ಕುಂಬಾರ ಪಿಎಸ್ಐಗಳಾದ ಗುರಪ್ಪ ಕಾಂತಿ, ರೇವಣಸಿದ್ದಪ್ಪ, ರವಿ ಎನ್.ಎನ್., ಶೋಭಾ ಆರ್, ಎಎಸ್ಐ ರಾಮ ಪೂಜಾರಿ ಮತ್ತು ಸಿಬ್ಬಂದಿಗಳಾದ ಸುಜನ್, ಪುರುಷೋತ್ತಮ, ರಶೀದ್, ದೇವಪ್ಪ ಹೊಸಮನಿ, ಬಸವರಾಜ ಪಾಟೀಲ್, ಪ್ರಕಾಶ್, ಚಿದಾನಂದ ಮೊದಲಾದವರು ಭಾಗವಹಿಸಿದ್ದರು.

    Post Views: 210

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.