Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಧ್ಯಾಪಕ ಅರೆಸ್ಟ್
    ಇತ್ತೀಚಿನ ಸುದ್ದಿ

    ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಧ್ಯಾಪಕ ಅರೆಸ್ಟ್

    April 24, 2024
    Share

    ಚೆನ್ನೈ : ಇಬ್ಬರು ಮಾಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 51 ವರ್ಷದ ಕಲಾಕ್ಷೇತ್ರ ಫೌಂಡೇಶನ್ ನ ಮಾಜಿ ಅಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಶೀಜಿತ್ ಕೃಷ್ಣ ಎಂದು ಗುರುತಿಸಲಾಗಿದೆ.

    1995-2007ರ ಅವಧಿಯಲ್ಲಿ ಕಲಾಕ್ಷೇತ್ರದ ವಿದ್ಯಾರ್ಥಿಗಳಾಗಿದ್ದಾಗ ಕೃಷ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಇಬ್ಬರು ಮಹಿಳೆಯರ ದೂರಿನ ಮೇರೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

    ನೀಲಂಕರೈ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ಸ್‍ಪೆಕ್ಟರ್ ನೇತೃತ್ವದ ತಂಡ ಆತನನ್ನು ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

    Post Views: 304

    Related Posts

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.