Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ನಡುಬೀದಿಯಲ್ಲಿ ತಲ್ವಾರ್ ಹಿಡಿದು ಸುತ್ತಾಡಿದವನ ಬಂಧನ
    ಇತ್ತೀಚಿನ ಸುದ್ದಿ

    ಸುಳ್ಯ: ನಡುಬೀದಿಯಲ್ಲಿ ತಲ್ವಾರ್ ಹಿಡಿದು ಸುತ್ತಾಡಿದವನ ಬಂಧನ

    August 10, 2022
    Share

    ಸುಳ್ಯ: ಹಾಡಹಗಲೆ ನಡುಬೀದಿಯಲ್ಲಿ ತಲ್ವಾರ್ ಹಿಡಿದು ಓಡಾಡಿದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

    ಸುಳ್ಯ ಕನಕಮಜಲು ಗ್ರಾಮದ ಸುಣ್ಣಮೂಲೆ ಬಳಿ ಸಂದೀಪ್ ಎಂಬಾತ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಂದೀಪ್ ನನ್ನು ಸುಳ್ಯ ಪೊಲೀಸರು ಬಂಧಿಸಿದ್ದು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಸಂದೀಪ್ ಗೆ ತಲವಾರು ಹೇಗೆ ಸಿಕ್ಕದೆ ಎಂಬುವುದು ಪೊಲೀಸರು ತನಿಖೆಯಿಂದ ತಿಳಿಯಬೇಕಿದೆ.‌

    ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕುರಿತ ಬ್ಯಾನರ್ ಅಳವಡಿಸಿಲು ಕನಕಮಜಲು ಪೇಟೆಯಲ್ಲಿ ಅನುಮತಿ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಈತ ತಲ್ವಾರ್ ಹಿಡಿದು ನಡೆದಾಡುತ್ತಿದ್ದ ಎಂದು ಹೇಳಲಾಗಿತ್ತು. ಈ ಬಗ್ಗೆ ಕನಕಮಜಲು ಗ್ರಾಮ ಪಂಚಾಯಿತಿ ಅವರನ್ನು ಸಂಪರ್ಕಿಸಿದಾಗ, ‘ ಪ್ಲೆಕ್ಸ್ ಬ್ಯಾನರ್ ಅಳವಡಿಸುವ ವಿಷಯವಾಗಿ ಅನುಮತಿಗಾಗಿ ನಮ್ಮಲ್ಲಿಗೆ ಯಾರೂ ಬಂದಿಲ್ಲ. ಬಟ್ಟೆ ಬ್ಯಾನರ್ ಹಾಕಲು ನಾವು ಅನುಮತಿ ನೀಡಿದ್ದೇವೆ’ ಎಂದು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸರೋಜಿನಿ ತಿಳಿಸಿದ್ದಾರೆ.

    Post Views: 205

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.