Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಐವರು ಕೇಂದ್ರದ ‘GST ಅಧಿಕಾರಿ’ಗಳ ಬಂಧನ
    ಇತ್ತೀಚಿನ ಸುದ್ದಿ

    ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಐವರು ಕೇಂದ್ರದ ‘GST ಅಧಿಕಾರಿ’ಗಳ ಬಂಧನ

    September 11, 2024
    Share

    ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

    ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ ಐವರು ಜಿಎಸ್ಟಿ ಅಧಿಕಾರಿಗಳು ನಾಪತ್ತೆಯಾಗಿದ್ದರು.

    ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

    ಈ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಹಿಳಾ ಅಧಿಕಾರಿ ಸೇರಿದಂತೆ ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು 1.50 ಕೋಟಿ ಹಣ ಪಡೆದು ಪರಾರಿಯಾಗಿದ್ದಂತ ಐವರು ಅಧಿಕಾರಿಗಳನ್ನು ಅರೆಸ್ಟ್ ಮಾಡಿದೆ.

    ಅಂದಹಾಗೇ ಉದ್ಯಮಿಯ ವಿರುದ್ಧ ಏನಿತ್ತು ಕೇಸ್? ಅವರು ಅಷ್ಟೊಂದು ಹಣ ಕೊಟ್ಟಿದ್ದೇಕೆ? ಸೇರಿದಂತೆ ಇತರೆ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.