Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿಯ ಬಂಧನ

    October 14, 2023
    Share

    ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

    ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 213

    Related Posts

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.