Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!

    January 26, 2023
    Share

    ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಹತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

    ಕಡಬ ತಾಲೂಕಿನ ಕುಂತೂರು ಗ್ರಾಮದ ಸಾಲೆತ್ತಡ್ಕದ ರಝಿಕ್ ಬಂಧಿತ ಯುವಕನಾಗಿದ್ದಾನೆ. ಈತನ ವಿರುದ್ದ ಪುತ್ತೂರು ನಗರ ಠಾಣೆ,ಉಪ್ಪಿನಂಗಡಿ,ಸುಳ್ಯ,ಕೊಣಾಜೆ ಹಾಗೂ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಜನವರಿ 25 ರಂದು ಈತನನ್ನು ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದು ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮಾನ್ಯ ನ್ಯಾಯಾಲವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ. ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿಎಸ್ , ಕಡಬ ಠಾಣಾ ಎಸ್.ಐ ಆಂಜನೇಯ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಕಡಬ ಠಾಣಾ ಎ ಎಸ್ ಐ ಸುರೇಶ್ ಮತ್ತು ಇಲಾಖೆ ಜೀಪಿನ ಚಾಲಕ ನಾರಾಯಣ ಪಾಟಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 166

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.