Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಜಾಗದ ವಿಚಾರದಲ್ಲಿ ಸಹೋದರನ ಕೊಲೆಗೈದ ಪ್ರಕರಣ – ತಮ್ಮ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: ಜಾಗದ ವಿಚಾರದಲ್ಲಿ ಸಹೋದರನ ಕೊಲೆಗೈದ ಪ್ರಕರಣ – ತಮ್ಮ ಆರೋಪಿಯ ಬಂಧನ

    September 14, 2022
    Share

    ವಿಟ್ಲ: ಜಾಗದ ವಿಚಾರವಾಗಿ ಹಲವು ಸಮಯದಿಂದ ನಡೆಯುತ್ತಿದ್ದ ಸಹೋದರರ ನಡುವಿನ ಜಗಳ ಕೊಲೆಯ ಮೂಲಕ ಅಂತ್ಯ ಕಂಡ ಘಟನೆ ವಿಟ್ಲಪಡ್ನೂರು ಗ್ರಾಮದ ಕೊಡಂಗೆ ಬನಾರಿಯಲ್ಲಿ ನಡೆದಿದೆ.

    ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು, ಸಹೋದರ ಪದ್ಮನಾಭ (49) ಕೊಲೆಗೈದ ಆರೋಪಿಯಾಗಿದ್ದಾನೆ. ಜಾಗದ ವಿಚಾರವಾಗಿ ಹಾಗೂ ಕುಡಿದು ಮನೆಯಲ್ಲಿ ಆಗಾಗ ಗಲಾಟೆ ಸಂಭವಿಸುತ್ತಿದ್ದು, ಒಂದು ತಿಂಗಳ ಹಿಂದೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದ್ದು, ಬುಧವಾರ ವಿಟ್ಲ ಠಾಣೆಗೆ ದೂರು ಬಂದಿದೆ. 

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.