Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ- ದಂಪತಿ ಸೇರಿ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಲಕಿಯ ಅಪಹರಣ ಪ್ರಕರಣ- ದಂಪತಿ ಸೇರಿ ಮೂವರ ಬಂಧನ

    July 8, 2025
    Share

    ಮಂಗಳೂರು: ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಂಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಬಾಲಕಿಯನ್ನು ಅಪಹರಿಸಿದ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್ ಆತನ ಪತ್ನಿ ನಿಶಾ ಬಂಧಿತರು.

    ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಾಡಿಗೆಯ ಮನೆಯಲ್ಲಿ ವಾಸವಿರುವ 16 ವರ್ಷದ ಬಾಲಕಿಯೊಬ್ಬಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನು ಅಪಹರಿಸಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.