Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ದರೋಡೆಕೋರರ ಬಂಧನ – ನಾಲ್ವರು ಎಸ್ಕೇಪ್..!
    ಇತ್ತೀಚಿನ ಸುದ್ದಿ

    ಇಬ್ಬರು ದರೋಡೆಕೋರರ ಬಂಧನ – ನಾಲ್ವರು ಎಸ್ಕೇಪ್..!

    November 10, 2024
    Share

    ಕಾಸರಗೋಡು : ದರೋಡೆಕೋರರ ತಂಡವನ್ನು ನಾಗರಿಕರ ಸಹಾಯದಿಂದ ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ ಘಟನೆ ವರ್ಕಾಡಿ ಸಮೀಪದ ಮಜೀರ್ ಪಳ್ಳದಿಂದ ನಡೆದಿದೆ.

    ಉಳ್ಳಾಲದ ಫೈಝಲ್ ಮತ್ತು ತುಮಕೂರಿನ ಶಹೀದ್ ಅಮಾನ್ ಬಂಧಿತರು . ನಾಲ್ವರು ಪರಾರಿಯಾಗಿದ್ದಾರೆ. ಬ್ಯಾಂಕ್ ದರೋಡೆಗೆ ಬಂದಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ .

    ಇಂದು ಮುಂಜಾನೆ ಮೂರು ಗಂಟೆ ಸುಮಾರಿಗೆ ಸಂಶಯಾಸ್ಪದವಾಗಿ ಕಂಡು ಬಂದ ಇವರನ್ನು ಗಸ್ತು ತಿರುಗುತ್ತಿದ್ದ ಮಂಜೇಶ್ವರ ಪೊಲೀಸರು ಕಾರನ್ನು ನಿಲ್ಲಿಸಿ ವಿಚಾರಿಸಿದಾಗ ನಾಲ್ವರು ಪರಾರಿಯಾಗಿದ್ದು , ಇಬ್ಬರನ್ನು ನಾಗರಿಕರ ಸಹಾಯದಿಂದ ಪೊಲೀಸರು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆ ಹಿಡಿಯುವವ ಮಧ್ಯೆ ಪೊಲೀಸರು ಮತ್ತು ದರೋಡೆಕೋರರ ನಡುವೆ ಹೊಡೆದಾಟ ನಡೆದಿದೆ.

    ಗಾಯಗೊಂಡ ಇಬ್ಬರು ದರೋಡೆಕೋರರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ . ಪರಾರಿಯಾದವರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು ಇವರಿಗಾಗಿ ಶೋಧ ನಡೆಯುತ್ತಿದೆ. ಕಾರಿನಿಂದ ಗ್ಯಾಸ್ ಕಟ್ಟರ್ , ಸಿಲಿಂಡರ್ ಮೊದಲಾದವುಗಳು ಪತ್ತೆಯಾಗಿದೆ ಬ್ಯಾಂಕ್ ಸೇರಿದಂತೆ ಹಲವು ದರೋಡೆಗೆ ಇವರು ಹೊಂಚು ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಜೇಶ್ವರ ಠಾಣಾ ವ್ಯಾಪ್ತಿ ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ೧೫ ಕ್ಕೂ ಅಧಿಕ ಕೃತ್ಯಗಳು ನಡೆದಿದ್ದು , ಈ ಕೃತ್ಯಗಳಲ್ಲಿ ಈ ತಂಡ ಶಾಮೀಲಾಗಿದೆಯೇ ಎಂಬ ಮಾಹಿತಿ ಲಭ್ಯವಾಗಬೇಕಿದೆ.

    Post Views: 208

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.