Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಲ್ಕು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ನಾಲ್ಕು ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    February 16, 2026
    Share

    ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗುಲ್ವಾಡಿ ಸೌಕೂರು ಆಳ್ವರ ಮನೆಯ ಶಶಾಂಕ್‌ ಶೆಟ್ಟಿ ಯಾನೆ ಶಶಿಕಿರಣ್‌ ಯಾನೆ ಕಿರಣ್‌ ಶೆಟ್ಟಿ ಯಾನೆ ರಾಕೇಶ್‌ ಯಾನೆ ಶಶಿ (32) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣ, ಹೆಬ್ರಿ- 1, ಕಲಘಟಕಿ- 1, ಕೋಟ- 1 ಹಾಗೂ ಬೆಂಗಳೂರು ಚಂದ್ರ ಲೇ ಔಟ್‌-1 ರಂತೆ ಕಳ್ಳತನ, ಸುಲಿಗೆ, ಹನಿಟ್ರಾಪ್‌ ಗಳಂತಹ ಒಟ್ಟು 11 ಪ್ರಕರಣಗಳು ದಾಖಲಾಗಿವೆ.

    ಈತನ ವಿರುದ್ದ ನ್ಯಾಯಾಲಯವು ಈವರೆಗೆ 12 ಬಾರಿ ವಾರೆಂಟ್‌ ಹೊರಡಿಸಿದ್ದು ಈತ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಪತ್ತೆಯ ಬಗ್ಗೆ 4 ವರ್ಷಗಳಿಂದ ಪ್ರಯತ್ನಿಸುತ್ತಿದ್ದು ಖಚಿತ ಮಾಹಿತಿಯಂತೆ ಶಶಾಂಕ್‌ ಶೆಟ್ಟಿಯನ್ನು ಫೆ.15 ರಂದು ಕುಂದಾಪುರ ತಾಲೂಕು ಬಿದ್ಕಲ್‌ ಕಟ್ಟೆ ಎಂಬಲ್ಲಿ ಬಂದಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಉಪನಿರೀಕ್ಷಕರಾದ ನಾಸೀರ್‌ ಹುಸೇನ್‌ ಹಾಗೂ ಚಂದ್ರಕಲಾ ಮ ಪತ್ತಾರ ಅವರ ನೇತ್ರತ್ವದಲ್ಲಿ ಠಾಣಾ ಸಿಬ್ಬಂದಿ ರಾಜು ಬಿ, ಗುರು ಪ್ರಸಾದ್‌, ಕಿರಣ್‌ ಬಿ ಪಾಟೀಲ್ ಹಾಗೂ ಕುಂದಾಪುರ ಠಾಣಾ ಸಿಬಂದಿ ಚಂದ್ರ ಶೆಟ್ಟಿ ಈ ಕಾರ್ಯಾಚರಣೆ ನಡೆಸಿದ್ದಾರೆ.

    Post Views: 186

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.