Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
    ಇತ್ತೀಚಿನ ಸುದ್ದಿ

    ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

    July 8, 2025
    Share

    ಮಂಗಳೂರು: ಕುಡುಪುವಿನಲ್ಲಿ ನಡೆದ ಮುಹಮ್ಮದ್ ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತವಾಗಿದೆ.

    ಏ. 27ರಂದು ನಡೆದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣದ 2ನೇ ಆರೋಪಿ ದೇವದಾಸ್ ಮತ್ತು 5ನೇ ಆರೋಪಿ ದೀಕ್ಷಿತ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ.

    ಪ್ರಕರಣದ 1ನೇ ಆರೋಪಿ ಸಚಿನ್ ಟಿ, 3ನೇ ಆರೋಪಿ ಮಂಜುನಾಥ್ ಮತ್ತು 4ನೇ ಆರೋಪಿ ನಟೇಶ್ ಎಂಬವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜೂ.30ರಂದು ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು.

    Post Views: 140

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.