Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರತಿಭಟನೆ ಸಂದರ್ಭ ಎಎಸ್ಐಯನ್ನು ತಳ್ಳಿ ಗಾಯ- ಡಿವೈಎಫ್ಐ ವಿರುದ್ಧ ಕೇಸ್ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರತಿಭಟನೆ ಸಂದರ್ಭ ಎಎಸ್ಐಯನ್ನು ತಳ್ಳಿ ಗಾಯ- ಡಿವೈಎಫ್ಐ ವಿರುದ್ಧ ಕೇಸ್ ದಾಖಲು

    November 30, 2024
    Share

    ಮಂಗಳೂರು: ಪ್ರತಿಭಟನೆ ನಡೆದ ವೇಳೆ ಎಎಸ್ಐ ಅವರನ್ನು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ಡಿವೈಎಫ್‌ಐ ಸಂಘಟನೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ.28ರಂದು ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಆಯೋಜನೆಗೊಂಡಿತ್ತು. ಈ ವೇಳೆ ಬಂದೋಬಸ್ತ್ ಕರ್ತವ್ಯನಿರತ ಕದ್ರಿ ಠಾಣೆಯ ಎಎಸ್‌ ಐ ಮುತ್ತಪ್ಪ ಗೌಡ ಬಿ. ಅವರನ್ನು ಪ್ರತಿಭಟನಾಕಾರರು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಎಎಸ್ಐ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಎಎಸ್ಐ ಮುತ್ತಪ್ಪ ಗೌಡರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

    Post Views: 163

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.