Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಎಎಸ್‌ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ

    September 28, 2025
    Share

    ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯ ASI ರಾಜೇಶ್ ಹೆಗ್ಢೆಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯವನ್ನು ನಿರ್ವಹಿಸಿದ್ದರು.

    ಜನಸ್ನೇಹಿ ಪೋಲಿಸರಾಗಿದ್ದ ಅವರು 32 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು, ಅವರು ಮಡದಿ ,ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.