Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಎಎಸ್ಐ ವೇಣುಗೋಪಾಲ್ ರಾವ್ ನಿಧನ…!
    ಇತ್ತೀಚಿನ ಸುದ್ದಿ

    ಮಂಗಳೂರಿನ ಎಎಸ್ಐ ವೇಣುಗೋಪಾಲ್ ರಾವ್ ನಿಧನ…!

    April 17, 2025
    Share

    ಮಂಗಳೂರು: ಸಿಎಸ್ ಬಿ ಎಎಸ್ಐ ವೇಣುಗೋಪಾಲ್ ರಾವ್ ಪಿಲಿಕುಂಜೆ ಬಹುಮಾನ್ ಅವರು ಅನಾರೋಗ್ಯದಿಂದ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

    ವೇಣುಗೋಪಾಲ್ ಅವರು ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಇವರು ಪೊಲೀಸ್ ಆಯುಕ್ತರ ಗನ್ ಮ್ಯಾನ್ ಕೂಡಾ ಆಗಿದ್ದರು. ಇತ್ತೀಚೆಗೆ ಮಂಗಳೂರು ಪೊಲೀಸ್ ಆಯುಕ್ತರ ನಗರ ವಿಶೇಷ ಘಟಕದಲ್ಲಿ ಸೇವೆಗೆ ಕೂಡಾ ನಿಯೋಜನೆಗೊಂಡಿದ್ದರು.

    ಇವರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಪೊಲೀಸ್ ಇಲಾಖೆ ಸಂತಾಪವನ್ನು ಸೂಚಿಸಿದೆ.

    Post Views: 165

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.