Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿಎಂ ಅವಮಾನಿಸಿದ್ದಾರೆಂದು ರಾಜೀನಾಮೆಗೆ ಮುಂದಾಗಿದ್ದ ASP ಭರಮನಿಗೆ ಡಿಸಿಪಿ ಹುದ್ದೆ ನೀಡಿದ ರಾಜ್ಯ ಸರ್ಕಾರ
    ಇತ್ತೀಚಿನ ಸುದ್ದಿ

    ಸಿಎಂ ಅವಮಾನಿಸಿದ್ದಾರೆಂದು ರಾಜೀನಾಮೆಗೆ ಮುಂದಾಗಿದ್ದ ASP ಭರಮನಿಗೆ ಡಿಸಿಪಿ ಹುದ್ದೆ ನೀಡಿದ ರಾಜ್ಯ ಸರ್ಕಾರ

    July 17, 2025
    Share

    ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಗದರಿ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಅದಾದ ಬಳಿಕ ಸಿಎಂ ನನ್ನು ಅವಮಾನಿಸಿದ್ದಾರೆ ಎಂದು ಬರಮನಿ ರಾಜೀನಾಮೆಗೆ ಮುಂದಾಗಿದ್ದರು ಆದರೆ ಅವರು ಮತ್ತೆ ತಮ್ಮ ನಿರ್ಧಾರ ಬದಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು.

    ಇದೀಗ ರಾಜ್ಯ ಸರ್ಕಾರ ಎಎಸ್‌ಪಿ ನಾರಾಯಣ ಭರಮನಿಗೆ ಮುಂಬಡ್ತಿ ನೀಡಿದ್ದು ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸಿಎಂ ಸಿದ್ದರಾಮಯ್ಯ ನಾರಾಯಣ ಭರಮನಿ ಮೇಲೆ ಕೈ ಎತ್ತಲು ಮುಂದಾಗಿದ್ದರು.

    ಇದರಿಂದ ಮನನೊಂದು ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಬಳಿಕ ಹಿರಿಯ ಅಧಿಕಾರಿಗಳ ಮನವೊಲಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಮತ್ತೆ ಕರ್ತವಕ್ಕೆ ಹಾಜರಾಗಿದ್ದರು.ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ ಮುಂಬಡ್ತಿ ನೀಡಿರುವು ಅಚ್ಚರಿಕೆ ಕಾರಣವಾಗಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.