Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ಹಲ್ಲೆ- ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ಹಲ್ಲೆ- ಪ್ರಕರಣ ದಾಖಲು..!

    November 29, 2025
    Share

    ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಹಿಳೆಯ ಅಪ್ರಾಪ್ತ ಪ್ರಾಯದ ಮಗ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ನ.24ರಂದು ಆರೋಪಿ ಚೇತನ್‌ ಎಂಬಾತ ಬಾಲಕನಿಗೆ ಗದರಿಸಿ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್‌ನಲ್ಲಿ ಪ್ರಸಾರವಾಗಿರುವುದು ಮಹಿಳೆಯ ಗಮನಕ್ಕೆ ಬಂದಿದೆ.

    ಈ ಹಿನ್ನೆಲೆಯಲ್ಲಿ ಬಾಲಕನ ತಾಯಿ ಆರೋಪಿ ಚೇತನ್‌ ವಿರುದ್ಧ ನೀಡಿದ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂಬ್ರ :60/2025, ಕಲಂ:118(1)BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 104

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.