Facebook Twitter Instagram
    Monday, November 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

    November 2, 2026
    Share

    ಪುತ್ತೂರು: ಬಜತ್ತೂರು ಗ್ರಾಮದ ಬೆದ್ರೋಡಿಯ ಹನ್ನತ್ ಬೀಬಿ ಎಂಬುವವರು ಬಜಾಜ್‌ ಫೈನಾನ್ಸ್‌ ಮೂಲಕ ಮೊಬೈಲ್‌ ಖರೀದಿಸಿದ್ದು, ಇಎಂಐ
    ಪಾವತಿಸಿದೆ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಬಜಾಜ್‌ ಫೈನಾನ್ಸ್‌ನ ಉದ್ಯೋಗಿ ಹನ್ನತ್‌ ಅವರಿಗೆ ಕರೆ ಮಾಡಿದಾಗ ಮನೆಗೆ ಬಂದರೆ ಹಣ ಕೊಡುವುದಾಗಿ ಹೇಳಿ ಅವರ ಮನೆಗೆ ತೆರಳಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    ಹನ್ನತ್‌ ಬೀಬಿ ಅವರು ಮನೆಗೆ EMI ಹಣ ಕೊಡುತ್ತಾರೆಂದು ತಿಳಿಸಿದ ಕಾರಣ ಬಜಾಜ್‌ ಉದ್ಯೋಗಿ ಅವರ ಮನೆಗೆ ತೆರಳಿದಾಗ ಅಲ್ಲಿ ಬೀಬಿರವರ ಸಹೋದರ ಶಮೀರ್‌ ಎಕಾಏಕಿಯಾಗಿ ಬಜಾಜ್‌ ಸಿಬ್ಬಂದಿಯ ಹತ್ತಿರ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿ ಕೆನ್ನೆಗೆ ಹೊಡೆದು ಅಲ್ಲೇ ಪಕ್ಕದಲ್ಲಿದ್ದ ಚೆಯರ್ ನಿಂದ ಕೈಗೆ ಹೊಡೆದು
    ನಂತರ ಅಲ್ಲಿದ್ದ ಕಾರಿನ ಟಯರನ್ನು ಎಸೆದಿದ್ದು ಇದರಿಂದಸಿಬ್ಬಂದಿಯ ಬಲಕಾಲಿಗೆ, ಕೈಗೆ ,ಕೆನ್ನೆಗೆ ಗುದ್ದಿದ ಗಾಯವಾಗಿದೆ. ನಂತರ ಹನ್ನತ್ ಬೀಬಿರವರ ಮನೆಯವರು ಸೇರಿ
    ಗಲಾಟೆ ಬಿಡಿಸಿದ್ದು, ನಂತರ ಗಾಯಾಳುವನ್ನು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

    ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: 145/2026 ಕಲಂ 352, 351(2),115(2), 118(1), ಬಿ.ಎನ್. ಎಸ್. 2023 ಅನ್ವಯ ಪ್ರಕರಣ ದಾಖಲಾಗಿದೆ.

    Post Views: 1

    Related Posts

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಬಜಾಜ್‌ ಫೈನಾನ್ಸ್‌ನ ಉದ್ಯೋಗಿಗೆ EMI ಹಣ ಕೊಡುತ್ತೇನೆ ಎಂದು ಮನೆಗೆ ಕರೆಸಿ ಹಲ್ಲೆ!! ಪ್ರಕರಣ ದಾಖಲು

    November 2, 2026

    ಪ್ರೀತಿಸುವಂತೆ ಅನ್ಯಕೋಮಿನ ಯುವಕನಿಂದ ಕಿರುಕುಳ ಆರೋಪ – ಮಂಗಳೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿಧ್ಯಾರ್ಥಿನಿ ಸಕಲೇಶಪುರದಲ್ಲಿ ವಿಷ ಕುಡಿದು ಆತ್ಮಹತ್ಯೆ..!

    November 2, 2026

    ಪ್ರದೀಪ್ ಪೂಜಾರಿ ಸಾವು ಪ್ರಕರಣ: ಆರೋಪಿತ ಪೊಲೀಸ್ ಅಧಿಕಾರಿಗಳ ಅಮಾನತು, ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಆಗ್ರಹ

    November 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.