Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ಆರೋಪ : ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಅರೆಸ್ಟ್..!!
    ಇತ್ತೀಚಿನ ಸುದ್ದಿ

    ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ಆರೋಪ : ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಅರೆಸ್ಟ್..!!

    September 20, 2024
    Share

    ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಜಾವ ಪ್ರಸಾದ್ ಪಂಗಣ್ಣಾಯನನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 379

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.