Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಮಿಕಲ್‌ ಕಂಪೆನಿಯ ಮಳಿಗೆ ಮೇಲೆ ಕೃಷಿ ಅಧಿಕಾರಿಗಳ ದಿಢೀರ್‌ ದಾಳಿ
    ಇತ್ತೀಚಿನ ಸುದ್ದಿ

    ಕೆಮಿಕಲ್‌ ಕಂಪೆನಿಯ ಮಳಿಗೆ ಮೇಲೆ ಕೃಷಿ ಅಧಿಕಾರಿಗಳ ದಿಢೀರ್‌ ದಾಳಿ

    October 1, 2023
    Share

    ಮಂಗಳೂರು: ಅನಧಿಕೃತ ಕೃಷಿ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್‌ ಕೆಮಿಕಲ್‌ ಕಂಪೆನಿಯ ಮಳಿಗೆ ಮೇಲೆ ಇತ್ತೀಚೆಗೆ ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್‌ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕ ವೀಣಾ ಕೆ.ಆರ್‌., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್‌ ಹಾಗೂ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದೆ.

    ಈ ಸಂದರ್ಭದಲ್ಲಿ 1.19 ಲಕ್ಷ ರೂ. ಮೌಲ್ಯದ ಕಾಪರ್‌ ಸಲ್ಫೆ„ಡ್‌ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕೃಷಿ ಜಾರಿದಳ‌ ಹಾಗೂ ಎಲ್ಲ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 205

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.