Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ:ಆಟೋ ಚಾಲಕನ ಮೇಲೆ ಮಾರಕಾಸ್ತ್ರದಿಂದ ದಾಳಿ, ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ವಿಟ್ಲ:ಆಟೋ ಚಾಲಕನ ಮೇಲೆ ಮಾರಕಾಸ್ತ್ರದಿಂದ ದಾಳಿ, ಆಸ್ಪತ್ರೆಗೆ ದಾಖಲು

    November 14, 2022
    Share

    ವಿಟ್ಲ:ಆಟೋ ಚಾಲಕನಿಗೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಬೋಳಂತೂರು ಸಮೀಪದ ನಾಡಾಜೆ ಬಳಿ ನಡೆದಿದೆ.

    ಬೋಳಂತೂರು ಅಬುಬಕ್ಕರ್ ಅವರ ಪುತ್ರ ಶಾಕೀರ್ (30) ಹಲ್ಲೆಗೊಳಗಾದವರು.ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಾತ್ರಿ 2 ಗಂಟೆ ಸುಮಾರಿಗೆ ತಂಡವೊಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

    ದಾಳಿಯ‌ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.ಕೃತ್ಯ ನಡೆಸಿರುವವರ ಬಗ್ಗೆ ಮಾಹಿತಿ ಇಲ್ಲ.

    ಯುವಕನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.ಯುವಕನಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.