Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ – ಆರೋಪಿಗಳ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಕ್ರಮ ಕಸಾಯಿ ಖಾನೆಗೆ ದಾಳಿ – ಆರೋಪಿಗಳ ವಿರುದ್ಧ ದೂರು ದಾಖಲು

    May 20, 2023
    Share

    ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ.

    ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ ಕಾರ್ಯಕರ್ತರಿಂದ ಪೋಲೀಸರಿಗೆ ಮನವಿ ಕೂಡ ಕೊಡಲಾಯಿತು.

    ಕಸಾಯಿ ಖಾನೆ ನಡೆಸುವುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

    ಮರೋಡಿ ಗ್ರಾಮದ ಅಜೀದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಗೋಮಾಂಸವನ್ನು ಮಾಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಕೂಡಲೇ ಪೋಲೀಸ್ ಠಾಣೆಗೆ ತಿಳಿಸಿದ್ದು ಸ್ಥಳಕ್ಕೆ ಆಗಮಿಸಿದ ಪೋಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಕೆಲವಡೆ ನಡೆಯುವ ಅಕ್ರಮ ಕಾಸಾಯಿಖಾನೆ ನಡೆಸುವುವವರನ್ನು ಪತ್ತೆ ಹಚ್ಚಿ ಅವರ ಆವರಣವನ್ನು ಮುಟ್ಟುಗೋಲು ಹಾಕಬೇಕು. ಅಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವೇಣೂರು ಪೋಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡ ಮನವಿಯಲ್ಲಿ ಆಗ್ರಹಿಸಿದ್ದಾರೆ.

    Post Views: 220

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.