Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ-ಮಿಥುನ್‌ ರೈ ಕಾರಿನ ಮೇಲೆ ದಾಳಿ
    ಇತ್ತೀಚಿನ ಸುದ್ದಿ

    ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ-ಮಿಥುನ್‌ ರೈ ಕಾರಿನ ಮೇಲೆ ದಾಳಿ

    May 11, 2023
    Share

    ಮಂಗಳೂರು: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ-ಕೈ ಅಭ್ಯರ್ಥಿ ಮಿಥುನ್ ರೈ ಕಾರ್‌ಗೆ ಹಾನಿ

    ಮಂಗಳೂರು: ಮಂಗಳೂರು ನಗರದ ಹೊರವಲಯದ ವಾಮಂಜೂರು ಸಮೀಪದ ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ನಡೆದಿದೆ. ಈ ವೇಳೆ ಕೈ ಅಭ್ಯರ್ಥಿ ಮಿಥುನ್ ರೈ ಕಾರ್‌ಗೆ ಹಾನಿ ನಡೆದಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಸ್ಥಳಕ್ಕೆ ಮುಲ್ಕಿ-ಮೂಡಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮೂಡುಶೆಡ್ಡೆಗೆ ಆಗಮಿಸಿದ್ದರು. ಈ ವೇಳೆ ಅಲ್ಲಿ ಬಿಜೆಪಿ ಪರ ಘೋಷಣೆ ಕೇಳಿ ಬಂದಿದೆ. ಆಗ ಸ್ಥಳದಲ್ಲಿದ್ದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಘರ್ಷಣೆ ಉಂಟಾಗಿದೆ. ಪರಿಣಾಮ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಈ ಘರ್ಷಣೆಯಲ್ಲಿ ಮಿಥುನ್ ರೈ ಕಾರಿಗೆ ಹಾನಿ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

    Post Views: 220

    Related Posts

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025

    ದಕ್ಷಿಣ ಕನ್ನಡದ 36 ಮಂದಿ ರೌಡಿಶೀಟರ್ ಗಳ ಗಡಿಪಾರು ಕಾನೂನು ಪ್ರಕ್ರಿಯೆ ಆರಂಭ

    June 3, 2025

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.