Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆಗೆ ನುಗ್ಗಿ ಯುವಕನಿಂದ ಯುವತಿ ಮತ್ತು ಮಹಿಳೆಯ ಮೇಲೆ ಹಲ್ಲೆ..! ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆಗೆ ನುಗ್ಗಿ ಯುವಕನಿಂದ ಯುವತಿ ಮತ್ತು ಮಹಿಳೆಯ ಮೇಲೆ ಹಲ್ಲೆ..! ಆರೋಪಿಯ ಬಂಧನ

    December 7, 2024
    Share

    ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ ನಡೆದಿದೆ. ಮಾಹಿತಿ ಪಡೆದ ಸ್ಥಳಿಯರು ಬಂದು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ವಿಚಾರಿಸಿದ್ದಾರೆ. ಈ ವೇಳೆ ತಾನು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಹೆಸರು ಸೈಯದ್ ನಹೀಮ್ (25) ಎಂದು ಬಾಯ್ಬಿಟ್ಟಿದ್ದಾನೆ.

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿ ಸಯೀದ್‌ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

    Post Views: 217

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.