Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ನಗರಸಭೆ ಮಾಜಿ ಅಧ್ಯಕ್ಷೆ ಪತಿಗೆ ರಾಡ್‌ನಿಂದ ಹಲ್ಲೆ- ಸ್ಥಿತಿ ಚಿಂತಾಜನಕ
    ಇತ್ತೀಚಿನ ಸುದ್ದಿ

    ಮಣಿಪಾಲ: ನಗರಸಭೆ ಮಾಜಿ ಅಧ್ಯಕ್ಷೆ ಪತಿಗೆ ರಾಡ್‌ನಿಂದ ಹಲ್ಲೆ- ಸ್ಥಿತಿ ಚಿಂತಾಜನಕ

    December 15, 2022
    Share

    ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ.

    ಮಣಿಪಾಲ ಠಾಣೆ ವ್ಯಾಪ್ತಿಯ ಅಲೆವೂರು ಸಮೀಪದ ಮಂಚಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

    ಕೃಷ್ಣ ನಾಯ್ಕ್ (54) ಹಲ್ಲೆಗೆ ಒಳಗಾದವರು. ಅರ್ಜುನ್ ಎಂಬ ಯುವಕ ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃಷ್ಣ ನಾಯ್ಕ್ ಅವರ ಮನೆಗೆ ಬಂದಿದ್ದ. ಈ ವೇಳೆ ಗೇಟ್ ಮುಂದೆಯೇ ಕೃಷ್ಣ ನಾಯ್ಕ್ ಅವರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕ ರಕ್ತಸ್ರಾವವಾಗಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

    Post Views: 214

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.