Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ..!
    ಇತ್ತೀಚಿನ ಸುದ್ದಿ

    ಮಂಗಳೂರು ಮೂಲದ ಪ್ರಯಾಣಿಕರ ಮೇಲೆ ಟೋಲ್ ಸಿಬಂದಿಯಿಂದ ಹಲ್ಲೆ..!

    February 18, 2024
    Share

    ಕಾರವಾರ : ಕಾರು ಪ್ರಯಾಣಿಕರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ಪ್ಲಾಝಾದಲ್ಲಿ ನಡೆದಿದ್ದು ಘಟನೆಯಲ್ಲಿ ಮಂಗಳೂರು ಮೂಲದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಹಲ್ಲೆಯಿಂದ ಮಹಿಳೆ ಸೇರಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಮುಜೀಝ್ ಎಂಬವರ ಕುಟುಂಬ ಕುಮಟಾ ಮಾರ್ಗವಾಗಿ ಗದಗದ ಲಕ್ಷ್ಮೀಶ್ವರಕ್ಕೆ ಹೋಗುತಿದ್ದರು.

    ಈ ವೇಳೆ ಕುಮಟಾ ಹೊಳೆಗದ್ದೆ ಟೋಲ್ ಗೇಟ್​ನಲ್ಲಿ ಫಾಸ್ಟ್ ಟ್ಯಾಗ್​ನಿಂದ ಹಣ ಕಡಿತವಾಗದೇ ಸಮಸ್ಯೆಯಾದಾಗ, ಟೋಲ್ ಸಿಬ್ಬಂದಿ ಕಿರಣ್, ಸತೀಶ್ ಹಾಗೂ ಮಂಜುನಾಥ್ ಎಂಬುವವರಿಂದ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ಸಿಬ್ಬಂದಿ ಮಜೀಝ್ ರ ಕಾರಿನ ಗಾಜು ಪುಡಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮಹಿಳೆಯರು, ಮಜೀಝ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ..

    Post Views: 230

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.