Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಯಿಂದ ಹಲ್ಲೆ
    ಇತ್ತೀಚಿನ ಸುದ್ದಿ

    ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಯಿಂದ ಹಲ್ಲೆ

    December 15, 2023
    Share

    ಉಡುಪಿ : ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಗಳು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಸಂಜೆ ಮಲ್ಲೆ ಬೀಚ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರವಾಸಿಗರನ್ನು ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾರಿಗರು ಹರಸಾಹಸಪಟ್ಟಿದ್ದಾರೆ. ಘಟನೆ ದೃಶ್ಯ ಬೀಚ್​ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆ ಯಾಕಾಗಿ ನಡೆದಿದೆ ಎಂಬ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

    Post Views: 185

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.