Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕದಳದವರ ಮೇಲೆ ಅಟ್ಯಾಕ್ ಮಾಡಿದ ಬೆಕ್ಕು
    ಇತ್ತೀಚಿನ ಸುದ್ದಿ

    ಪುತ್ತೂರು: ರಕ್ಷಣೆಗೆ ಬಂದ ಅಗ್ನಿಶಾಮಕದಳದವರ ಮೇಲೆ ಅಟ್ಯಾಕ್ ಮಾಡಿದ ಬೆಕ್ಕು

    January 28, 2025
    Share

    ಪುತ್ತೂರು: ಬಾವಿಗೆ ಬಿದ್ದು ಮೇಲೆ ಬರಲಾಗದೇ ಒದ್ದಾಡುತ್ತಿದ್ದ ಬೆಕ್ಕನ್ನು ರಕ್ಷಣೆ ಮಾಡಲು ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿ ಮೇಲೆ ಬೆಕ್ಕು ಮಾರಣಾಂತಿಕವಾಗಿ ದಾಳಿ ಮಾಡಿದ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಗಾಯಗಳಾಗಿದೆ.

    ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಬೆಕ್ಕೊಂದು ಬಿದ್ದಿತ್ತು, ಬೆಕ್ಕು ಮೇಲೆ ಬರಲಾರದೆ ಬಾವಿಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಹಿನ್ನಲೆ ಮನೆಯವರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು, ಇಂದು ಬೆಕ್ಕಿನ ರಕ್ಷಣೆಗೆ ಧಾವಿಸಿ ಬಂದಿದ್ದ ಅಗ್ನಿಶಾಮಕ ದಳ ತಂಡ ಆಗಮಿಸಿತ್ತು, ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಗೊಂಡಿದ್ದು, ಬೆಕ್ಕಿನ ರಕ್ಷಣೆಗೆ ಇಳಿದಿದ್ದ ಅಗ್ನಿಶಾಮಕ ದಳದ ತಂಡದವರು ಬಾವಿಯೊಳಗೆ ಇಳಿದಿದ್ದಾರೆ.

    ಈ ವೇಳೆ ಬೆಕ್ಕನ್ನ ಹಿಡಿಯಲು ಹೋದ ಅಗ್ನಿಶಾಮಕ ದಳ ತಂಡದ ಇಬ್ಬರ ಬೆಕ್ಕು ಆಟ್ಯಾಕ್ ಮಾಡಿದೆ. ಸರಿ ಸುಮಾರು ಏಳು ನಿಮಿಷಗಳ ಕಾಲ ಸಿಬ್ಬಂದಿಯ ಕೈಯನ್ನ ಕಚ್ಚಿ ಹಿಡಿದಿದ್ದ ಬೆಕ್ಕು, ಬೆಕ್ಕು ಕಚ್ಚಿದ ರೋಷಕ್ಕೆ ಬಿಡಿಸಲಾಗದೇ ಅಗ್ನಿಶಾಮಕದಳದ ಸಿಬ್ಬಂದಿ ಪರದಾಡಬೇಕಾಗಿ ಬಂದಿತ್ತು, ಗಂಭೀರವಾಗಿ ಗಾಯಗೊಂಡಿರುವ ಸಿದ್ದರೂಢ ಮತ್ತು ಮೌನೇಶ್ ಅವರಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.