Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ : ತಲವಾರ್‌ ನಿಂದ ದಾಳಿ ನಡೆಸಿದ ಪುಂಡರ ಗುಂಪು
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ : ತಲವಾರ್‌ ನಿಂದ ದಾಳಿ ನಡೆಸಿದ ಪುಂಡರ ಗುಂಪು

    June 18, 2024
    Share

    ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ.

    ಪುತ್ತೂರು ಸಲೂನ್‌ ನೌಕರ ಚರಣ್‌, ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ ವಿಚಾರವಾಗಿ ಪ್ರವೀನ್‌ ಹಾಗೂ ಗ್ಯಾಂಗ್‌ ಚರಣ್‌ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದೆ.

    ಈ ವೇಳೆ ಚರಣ್‌ ತನ್ನ ಮೂವರು ಸ್ನೇಹಿತರೊಂದಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್‌ ಹಾಗೂ ಗ್ಯಾಂಗ್‌ ಚರಣ್‌ & ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಿದೆ.

    ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಶರು ಬಲೆ ಬೀಸಿದ್ದಾರೆ.

    Post Views: 245

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.