Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ-  ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ-  ಪ್ರಕರಣ ದಾಖಲು

    August 7, 2025
    Share

    ಧರ್ಮಸ್ಥಳದಲ್ಲಿ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಸೇರಿದ್ದ ಜನರನ್ನು ಚದುರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಘಟನೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣಗಳು:1. ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಮತ್ತು ಅವರುಗಳ ಎರಡು ವಾಹನಗಳಿಗೆ ಹಾನಿ ನಡೆಸಿದ ಬಗ್ಗೆ ಹಾಗೂ ಖಾಸಗಿ ನ್ಯೂಸ್ ಚಾನೆಲ್ ನ ವರದಿಗಾರನ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗುತ್ತಿದೆ.

    2. ಧರ್ಮಸ್ಥಳ ಪಾಂಗಾಳದಲ್ಲಿ (ಲಾಠಿ ಚಾರ್ಜ್ ನಡೆದ ಸ್ಥಳದಲ್ಲಿ), ಧರ್ಮಸ್ಥಳ ಪೊಲೀಸ್ ಠಾಣಾ ಆವರಣದಲ್ಲಿ ಮತ್ತು ಆಸ್ಪತ್ರೆಯ ಮುಂದೆ ಕಾನೂನುಬಾಹಿರ ಗುಂಪು ಸೇರಿರುವ ಬಗ್ಗೆ ಪ್ರಕರಣ ದಾಖಲಿಸಲಾಗುತ್ತಿದೆ.ಹಲ್ಲೆಗೊಳಗಾದವರು ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ವೈದ್ಯರೊಂದಿಗೆ ವಿಚಾರಿಸಲಾಗಿ, ಪ್ರಾಥಮಿಕ ಆರೋಗ್ಯ ತಪಾಸಣೆಯಲ್ಲಿ ಯಾವುದೇ ಗಂಭೀರ ಗಾಯಗಳಾಗಿರುವುದು ಕಂಡುಬಂದಿಲ್ಲ ಎಂಬುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ.

    ಈ ದಿನ ನಡೆದ ಘಟನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 132

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.