Facebook Twitter Instagram
    Saturday, October 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಖೋಟಾನೋಟು ಚಲಾವಣೆಗೆ ಯತ್ನ: 7 ಮಂದಿ ಸೆರೆ, ₹21 ಲಕ್ಷ ನಕಲಿ ನೋಟು ಜಪ್ತಿ
    ಇತ್ತೀಚಿನ ಸುದ್ದಿ

    ಖೋಟಾನೋಟು ಚಲಾವಣೆಗೆ ಯತ್ನ: 7 ಮಂದಿ ಸೆರೆ, ₹21 ಲಕ್ಷ ನಕಲಿ ನೋಟು ಜಪ್ತಿ

    October 2, 2026
    Share

    ಬೆಂಗಳೂರು: ತಮಿಳುನಾಡಿನಲ್ಲಿ ಖೋಟಾನೋಟು ಪ್ರಿಂಟ್ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಚಾಮರಾಜಪೇಟೆ ಪೊಲೀಸರು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಬಂಧಿಸಿ, 21 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ಧಾರೆ.

    ಇತ್ತೀಚೆಗೆ ಚಾಮರಾಜಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ನಕಲಿ ನೋಟುಗಳ ಚಲಾವಣೆಗೆ ಯತ್ನಿಸುವಾಗ ಮಾಹಿತಿ ಆಧರಿಸಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಿಳುನಾಡಿನಲ್ಲಿ ಪ್ರಿಂಟಿಂಗ್ ಮಷಿನ್ ಇಟ್ಟುಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

    ಸತ್ಯ, ಮುರುಗೇಶ್, ಗೋವಿಂದನ್, ಬರ್ಕತ್, ಶರವಣನ್, ಲಕ್ಷ್ಮಣ್ ಹಾಗೂ ಕೃಷ್ಣ ಎಂಬುವರನ್ನು ಬಂಧಿಸಿ 21 ಲಕ್ಷ ರೂ. ಖೋಟಾನೋಟು, ಪ್ರಿಂಟಿಂಗ್ ಮಷಿನ್​ಗಳು, ಕಾಗದಪತ್ರಗಳು, ಲ್ಯಾಪ್​ಟಾಪ್ ಸೇರಿದಂತೆ ಪ್ರಿಂಟಿಂಗ್​ಗೆ ಬಳಸುತ್ತಿದ್ದ 17 ರೀತಿಯ ವಿವಿಧ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖೋಟಾನೋಟು ಜಾಲದಲ್ಲಿ ಒಟ್ಟು 11 ಮಂದಿ ಆರೋಪಿಗಳು ಶಾಮೀಲಾಗಿದ್ದು, ಸದ್ಯ ಏಳು ಆರೋಪಿಗಳನ್ನು ಬಂಧಿಸಿ ಉಳಿದವರಿಗಾಗಿ ಶೋಧ ಕಾರ್ಯ ಚುರುಕುಗೊಳಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಮಾಹಿತಿ ನೀಡಿದ್ದಾರೆ.

    Post Views: 14

    Related Posts

    ಬಂದೂಕು ತಪಾಸಣೆ ವೇಳೆ ನಿಯಮ ಉಲ್ಲಂಘನೆ ಪತ್ತೆ: ಪರವಾನಿಗೆದಾರನ ವಿರುದ್ಧ ಕೇಸ್

    October 2, 2026

    ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!

    October 2, 2026

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ: ಮಂಗಳೂರಿಗೆ SIT ಮುಖ್ಯಸ್ಥ ಶಶಿಕುಮಾರ್ ಆಗಮನ

    October 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂದೂಕು ತಪಾಸಣೆ ವೇಳೆ ನಿಯಮ ಉಲ್ಲಂಘನೆ ಪತ್ತೆ: ಪರವಾನಿಗೆದಾರನ ವಿರುದ್ಧ ಕೇಸ್

    October 2, 2026

    ಕಾರಿನಲ್ಲಿ ದನ ಕದ್ದು ಪರಾರಿಯಾಗಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿ ಬಂಧನ..!

    October 2, 2026

    ಖೋಟಾನೋಟು ಚಲಾವಣೆಗೆ ಯತ್ನ: 7 ಮಂದಿ ಸೆರೆ, ₹21 ಲಕ್ಷ ನಕಲಿ ನೋಟು ಜಪ್ತಿ

    October 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.