Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಬಾಲಕಿ ಮಾನಭಂಗಕ್ಕೆ ಯತ್ನ – ಆರೋಪಿ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಬಾಲಕಿ ಮಾನಭಂಗಕ್ಕೆ ಯತ್ನ – ಆರೋಪಿ ಪೊಲೀಸ್ ವಶಕ್ಕೆ

    January 9, 2026
    Share

    ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಬಾಲಕಿ ಕುಟುಂಬದವರೊಂದಿಗೆ ಜ.3ರಂದು ರಾತ್ರಿ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವಕ್ಕೆ ತೆರಳಿದ್ದು, ಅಲ್ಲಿ ನೇಮೋತ್ಸವವನ್ನು ವೀಕ್ಷಿಸುತ್ತಿದ್ದರು. ಜ.4ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಹಿರ್ದೇಶೆಗೆ ತೆರಳುತ್ತಿದ್ದ ವೇಳೆ, ಸ್ಥಳೀಯ ನಿವಾಸಿ ಚಂದ್ರಶೇಖರ ಕಟ್ಟೆಮಜಲು ಎಂಬಾತ ಬಾಲಕಿಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

    Post Views: 147

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.