Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ- ಓರ್ವನ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಗಾಂಜಾ ಮಾರಾಟಕ್ಕೆ ಯತ್ನ- ಓರ್ವನ ಬಂಧನ

    April 14, 2025
    Share

    ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿದ್ದಾರೆ.

    ಉಡುಪಿ 80ಬಡಗಬೆಟ್ಟು ಗ್ರಾಮದ ಟ್ಯಾಪ್ಮಿ ರಸ್ತೆಯ ತಾಂಗೋಡೆ 2ನೇ ಕ್ರಾಸ್ ಬಳಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಭಟ್ಕಳ ಗುಲ್ಜಾರ್‌ ಸ್ಟ್ರೀಟ್‌ ನಿವಾಸಿ ಆರೀಬ್‌ ಅಹಮ್ಮದ್‌(31) ಎಂದು ಗುರುತಿಸಲಾಗಿದೆ.

    ಆರೀಬ್‌ ಅಹಮ್ಮದ್‌ ಎ.13ರಂದು ಆಂಧ್ರಪ್ರದೇಶದ ವಿಜಯವಾಡದಿಂದ ತಂದಿದ್ದ ಗಾಂಜಾವನ್ನು ಮಾರಾಟ ಮಾಡಲು ತಾಂಗೋಡೆ 2ನೇ ಕ್ರಾಸ್ ಗೆ ಬಂದಿದ್ದನು. ಇದನ್ನು ಖರೀದಿಸಲು ಅಪರಿಚಿತರು ಬರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ‌.

    ಬಂಧಿತ ಆರೋಪಿಯಿಂದ 5.75 ಲಕ್ಷ ಮೌಲ್ಯದ 7 ಕಿಲೋ, 304 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಪೋನ್-2, 1520 ರೂ. ನಗದು ಸಹಿತ ಒಟ್ಟು 5,96,520 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ವಿಜಯವಾಡದ ಸೈಕಲ್‌ ರಿಕ್ಷಾವಾಲನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ. ಈ ಕುರಿತು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 210

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.