Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರು ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ
    ಇತ್ತೀಚಿನ ಸುದ್ದಿ

    ಇಬ್ಬರು ಮಹಿಳೆಯರಿಂದ ಮಗು ಅಪಹರಣಕ್ಕೆ ಯತ್ನ

    February 23, 2024
    Share

    ಬ್ರಹ್ಮಾವರ:‌ ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.

    ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಾರೆ.ಇನ್ನು ಮನೆಯವರ ವಿರೋಧದ ನಡುವೆಯೂ ಸೀದಾ ಮನೆಯೊಳಗೆ ಬಂದು ಮಹೀಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು ಅಪರಿಚಿತ ಹೆಂಗಸು ಎತ್ತಿಕೊಂಡು ಹೋದ ಮಗುವನ್ನು ಕರೆದುಕೊಂಡು ಬಂದಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಮಹಿಮಾ ಅವರ ಅಣ್ಣ ಬಂದಿದ್ದನ್ನು ನೋಡಿದ ಆರೋಪಿಗಳು ಅಲ್ಲಿಂದ ಓಡಿ ಹೋಗಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 296

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.