Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    September 6, 2025
    Share

    ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕೆಎಚ್‌ಬಿ ಕಾಲನಿಯ ನಿವಾಸಿ ವಿಶಾಲ್ ಕುಮಾರ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ದುಬೈಗೆ ಹೋಗಿರುವ ಖಚಿತ ಮಾಹಿತಿ ಮೇರೆಗೆ ಈತನ ಮೇಲೆ ಎಲ್‌ಒಸಿ ಹೊರಡಿಸಲಾಗಿತ್ತು. ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಬಗ್ಗೆ ಮಾಹಿತಿ ಪಡೆದ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ಕ್ರಮದ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

    ಅದರಂತೆ ಶುಕ್ರವಾರ ಆರೋಪಿಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಸೆ.18ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.

    Post Views: 129

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.