Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ: ಮನೆಗೆ ನುಗ್ಗಿ ಮಹಿಳೆಯ‌ ಕೊಲೆಗೆ ಯತ್ನ
    ಕರಾವಳಿ ಸುದ್ದಿ

    ಬಂಟ್ವಾಳ: ಮನೆಗೆ ನುಗ್ಗಿ ಮಹಿಳೆಯ‌ ಕೊಲೆಗೆ ಯತ್ನ

    July 17, 2022
    Share

    ಬಂಟ್ವಾಳ: ಮಹಿಳೆಯೋರ್ವಳನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಪಿಲಿಮೊಗರು ಗ್ರಾಮದಲ್ಲಿ ನಡೆದಿದೆ.

    ಪಿಲಿಮೊಗರು ನಿವಾಸಿ ಉಮೇಶ್ ಎಂಬವರ ಪತ್ನಿ ಲತಾ
    ಅವರ ಮೇಲೆ‌ ಸಂಬಂದಿಕನೇ ಆಗಿರುವ ರಮೇಶ್ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡಿರುವ ಲತಾ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಲ್ಲಿಪಾಡಿ ನಿವಾಸಿ‌ ಆರೋಪಿ ರಮೇಶ್, ಲತಾ ಅವರ ಮನೆಗೆ ಕೆಲವೊಮ್ಮೆ ಬಂದು ಹೋಗುತ್ತಿದ್ದ. ಲತಾ ಅವರಿಗೆ ಮದುವೆ ಆಗಿದೆ. ರಮೇಶ್ ಕುಟುಂಬಸ್ಥ ಆದ ಕಾರಣ ಲತಾ ರಮೇಶ್ ಜೊತೆ ಸಲುಗೆಯಿಂದಿದ್ದರು ಎನ್ನಲಾಗಿದೆ. ರಮೇಶ್ ಲತಾಗೆ ಮೆಸೇಜ್ ಮಾಡುತ್ತಿದ್ದ. ಆದರೆ ರಮೇಶ್ ವರ್ತನೆ ಮಿತಿ ಮೀರಿದಾಗ ಲತಾ ಮೆಸೇಜ್ ಮಾಡುವುದನ್ನು ನಿಲ್ಲಿಸಿ ಎಚ್ಚರಿಕೆ ಕೊಟ್ಟಿದ್ದಾರೆ.
    ಇದರಿಂದ ಕೋಪಗೊಂಡು ಮನೆಗೆ ಬಂದು ಕೊಲೆ ಮಾಡುವ ಯತ್ನದಿಂದ ಹಲ್ಲೆ ನಡೆಸಿರುವುದಾಗಿ ದೂರು ದಾಖಲಾಗಿದೆ. ಇದೀಗ ಪೊಲೀಸರು‌ ಆರೋಪಿಗೆ ಬಲೆ ಬೀಸಿದ್ದಾರೆ.

    Post Views: 268

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.